ನಟ ಪುನೀತ್ ರಾಜ್ ಕುಮಾರ್ ಗೆ ಲಘು ಹೃದಯಾಘಾತ. ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು,ಅಕ್ಟೋಬರ್,29,2021(www.justkannada.in):  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಲಘು ಹೃದಯಾಘಾತದಿಂದ ಅಸ್ವಸ್ಥರಾದ ನಟ ಪುನೀತ್ ರಾಜ್ ಕುಮಾರ್ ಅವರನ್ನ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಇಸಿಜಿ  ಮಾಡುತ್ತಿದ್ದು ಮೇಲ್ನೋಟಕ್ಕೆ ಯಾವುದೇ ಗಂಭೀರ ಸಮಸ್ಯೆ ಕಂಡು ಬಂದಿಲ್ಲ ಎನ್ನಲಾಗುತ್ತಿದೆ.Dead,Son's,portrait,Yuvaratna,Viewed,Parents,Actor,Puneet Raj Kumar,Respond

ಇನ್ನು ನಟ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಆತಂಕ ಉಂಟಾಗಿದೆ.

Key words: Actor- Punith Raj Kumar- suffers- heart attack – private hospital.