ಇನ್ ಸ್ಟಾಗ್ರಾಂನಲ್ಲಿ ದಾಖಲೆ ಬರೆದ ನಟ ವಿಜಯ್ ದೇವರಕೊಂಡ !

ಬೆಂಗಳೂರು, ಮಾರ್ಚ್ 08, 2021 (www.justkannada.in): 

ನಟ ವಿಜಯ್ ದೇವರಕೊಂಡ ಇನ್ ಸ್ಟಾಗ್ರಾಂನಲ್ಲಿ 11 ದಶಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಗಳಿಸಿದ್ದಾರೆ.

ಅಂದಹಾಗೆ ವಿಜಯ್ ದೇವರಕೊಂಡ  ಯಾವಗಲೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ತಮ್ಮ  ಫೋಟೊಗಳನ್ನು ಪೋಸ್ಟ್ ಮಾಡುತ್ತಾ ಫ್ಯಾನ್ಸ್ ಗಳನ್ನು ಖುಷಿ ಪಡಿಸುತ್ತಾರೆ.

ಇದೀಗ ಇನ್ ಸ್ಟಾಗ್ರಾಂನಲ್ಲಿ 11 ದಶಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಗಳನ್ನು ಗಳಿಸಿದ್ದಾರೆ.  ಈ ಮೂಲಕ ಅವರು 11 ಮಿಲಿಯನ್ ಫಾಲೋವರ್ಸ್ ಹೊಂದಿರುವ ದಕ್ಷಿಣ ಭಾರತದ ಮೊದಲ ನಟ ಎನಿಸಿಕೊಂಡಿದ್ದಾರೆ.