ಮೇ 1ರಂದು ನಟ ಶಿವರಾಜ್ ಕುಮಾರ್ ಸೇರಿದಂತೆ 4 ಕೊಲೆ ಮಾಡುವುದಾಗಿ ಪತ್ರ : ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್

ಬೆಂಗಳೂರು,ಮಾರ್ಚ್,21,2021(www.justkannada.in) :  ಮೇ 1ರಂದು ನಟ ಶಿವರಾಜ್ ಕುಮಾರ್, ಶಾಸಕ ಸಿ.ಟಿ.ರವಿ, ಹಿರಿಯ ಪತ್ರಕರ್ತರೊಬ್ಬರು ಸೇರಿದಂತೆ ನನ್ನನ್ನೂ ಕೊಲೆ ಮಾಡುವುದಾಗಿ ಪತ್ರ ಬಂದಿದೆ ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್ ಹೇಳಿದ್ದಾರೆ.jkಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಪತ್ರಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಕೊಲೆ ಮಾಡುವವರು ಎಲ್ಲಿ ಬೇಕಾದರೂ ಮಾಡುತ್ತಾರೆ.Actor,Shivraj Kumar,May 1st,Including,Letter,murder,four people,Former Minister,B.T.Lalithayanayak

ಅದಕ್ಕೆ ಹೆದರಿ ನಾನು ಸಮಾರಂಭದಲ್ಲಿ ಭಾಗಿಯಾಗುವುದನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದ್ದಾರೆ.

key words : Actor-Shivraj Kumar-May 1st-Including-Letter-murder-four people-Former Minister-B.T.Lalithayanayak