ಹಿಜಾಬ್ ವಿವಾದ ಕುರಿತು ನಟಿ ರಮ್ಯಾ ಪ್ರತಿಕ್ರಿಯೆ

ಬೆಂಗಳೂರು, ಫೆಬ್ರವರಿ 10, 2022 (www.justkannada.in): ನಟಿ ರಮ್ಯಾ ಹಿಜಾಬ್ ವಿವಾದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಹಿಜಾಬ್ ವಿವಾದದ ಬಗ್ಗೆ ಮಾಜಿ ಸಂಸದೆ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ.

ಈಗ ನಟ ಕಮಲ್​ ಹಾಸನ್​ ಸಹ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಘಟನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಾಬ್​ ಜಟಾಪಟಿ ಈಗ ವಿಶ್ವದಾದ್ಯಂತ ಸದ್ದು ಮಾಡುತ್ತಿದ್ದು, ಈಗಾಗಲೇ ಪ್ರಮುಖ ವ್ಯಕ್ತಿಗಳು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಮ್ಯಾ ಕೂಟ ಪ್ರಸ್ತುತ ನಡೆಯುತ್ತಿರುವ ಘಟನೆಗಳ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.