Sunday, September 20, 2026

BDA Apartments

ನಟಿ ಶುಭಾ ಪೂಂಜಾ ಮದುವೆ ದಿನಾಂಕ ಫಿಕ್ಸ್ ! BDA JK_Adv BDA Adv
Home Cinema ನಟಿ ಶುಭಾ ಪೂಂಜಾ ಮದುವೆ ದಿನಾಂಕ ಫಿಕ್ಸ್ !

ನಟಿ ಶುಭಾ ಪೂಂಜಾ ಮದುವೆ ದಿನಾಂಕ ಫಿಕ್ಸ್ !

ಬೆಂಗಳೂರು, ನವೆಂಬರ್ 26, 2021 (www.justkannada.in): ತಮ್ಮ ಗೆಳೆಯ ಸುಮಂತ್ ಮಹಾಬಲ ಜೊತೆ ನಟಿ ಶುಭಾ ಪೂಂಜಾ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಅಂದಹಾಗೆ ಇವರಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಾರೆ. ಕಳೆದ ವರ್ಷವೇ ಇವರ ಮದುವೆ ನಡೆಯಬೇಕಾಗಿತ್ತು. ಶುಭಾ ಬಿಗ್ ಬಾಸ್ ಸ್ಪರ್ಧೆಗೆ ಹೋಗಬೇಕಾಗಿದ್ದ ಹಿನ್ನೆಲೆಯಲ್ಲಿ ಮದುವೆಯನ್ನು ಮುಂದೂಡಲಾಗಿತ್ತು.

ಸುಮಂತ್ ಮಹಾದೇವ ಅವರು ಜಯಕರ್ನಾಟಕ ಬೆಂಗಳೂರು ಸೌತ್ ವಿಂಗ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ.

ಸುಮಾರು 100ಕ್ಕೂ ಹೆಚ್ಚು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿದ್ದ ಶುಭಾ ಅಲ್ಲಿಂದ ಹೊರಗೆ ಬಂದ ಬಳಿಕ ತಮ್ಮ ಗೆಳೆಯನ ಜೊತೆ ಗೋವಾಕ್ಕೆ ತೆರಳಿದ್ದರು.