ಸಿಸಿಬಿ ಕಚೇರಿಗೆ ನಟಿ ರಾಗಿಣಿ ದ್ವಿವೇದಿ ಹಾಜರ್…!

ಬೆಂಗಳೂರು,ಫೆಬ್ರವರಿ,07,2021(www.justkannada.in) : ಜೈಲಿನಿಂದ ಷರತ್ತುಬದ್ಧ ಜಾಮೀನು ಪಡೆದು ಹೊರಬಂದಿರುವ ನಟಿ ರಾಗಿಣಿ ದ್ವಿವೇದಿ ಸಿಸಿಬಿ ಕಚೇರಿಯಲ್ಲಿ ಸಹಿ ಮಾಡಲು ಆಗಮಿಸಿದ್ದಾರೆ.jk

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯ ಸಂಬಂಧಿಸಿದಂತೆ ಜೈಲು ಸೇರಿದ್ದ ರಾಗಿಣಿ ಷರತ್ತುಬದ್ಧ ಜಾಮೀನು ಪಡೆದು ಹೊರಬಂದಿದ್ದರು.Actress,Ragini Dwivedi,Attendance,CCB,office

ಬೆಂಗಳೂರಿನ ಚಾಮರಾಜಪೇಟೆಲ್ಲಿರುವ ಸಿಸಿಬಿ ಕಚೇರಿಗೆ ಹಾಜರಾಗಿ ಪ್ರತಿಕ್ರಿಯೆ ನೀಡಿದ ನಟಿ ರಾಗಿಣಿ, ನ್ಯಾಯಾಲಯದ ಆದೇಶ ಪಾಲಿಸುತ್ತಿದ್ದೇನೆ. ಸಿಸಿಬಿ ಅಧಿಕಾರಿಗಳ ತನಿಖೆಗೆ ನನ್ನ ಸಂಪೂರ್ಣ ಬೆಂಬಲವಿದೆ. ನನ್ನ ಹಾಜರಾತಿ ದಾಖಲಿಸುವುದಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.

key words : Actress-Ragini Dwivedi-Attendance-CCB-office