Sunday, November 15, 2026

Dasara Wishes

ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ DasraWishes_JK DasraWishes JK
Happy Dasara
Home Front Page  ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.

 ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.

ಚಿತ್ರದುರ್ಗ, ಸೆಪ್ಟಂಬರ್,7,2022(www.justkannada.in): ಪೊಕ್ಸೋ ಕಾಯ್ದೆಯಡಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿರುವ  ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳ ಜಾಮೀನು ಅರ್ಜಿಯನ್ನ  ಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

ಅಪ್ರಾಪ್ತ ವಿದ್ಯಾರ್ಥಿನೀಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮುರುಘಾ ಶ್ರೀಗಳು ಜೈಲುಪಾಲಾಗಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆಯನ್ನ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ನಾಳೆಗೆ ಮುಂದೂಡಿಕೆ ಮಾಡಿದೆ.ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ murugas

ಅಲ್ಲದೆ ಜಾಮೀನಿಗೆ ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ.

Key words: Adjournment –Muruga shri-  bail –application- hearing.