ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು,ಸೆಪ್ಟೆಂಬರ್,16,2020(www.justkannada.in) : ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾಮೀನು ಕೋರಿ ನಟಿ ರಾಗಿಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು  ಸೆಪ್ಟಂಬರ್ 19ಕ್ಕೆ ಮುಂದೂಡಿಕೆ ಮಾಡಲಾಗಿದೆ.

jk-logo-justkannada-logo

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸಂಬಂಧಿಸಿದಂತೆ ಸದ್ಯ ನಟಿ ರಾಗಿಣಿ ನ್ಯಾಯಾಂಗ ಬಂಧನದಲ್ಲಿದ್ದು ಈ ನಡುವೆ ನಟಿ ರಾಗಿಣಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

Adjournment-hearing-Ragini-Bale-application

ಜಾಮೀನು ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಲಾಗಿತ್ತು. ಆದರೆ  ಸಿಸಿಬಿ ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಲು ಅವಕಾಶ ಕೇಳಿದ್ದು, ಈ ಹಿನ್ನೆಲೆಯಲ್ಲಿ ಎನ್ ಡಿ ಪಿ ಎಸ್ ಕೋರ್ಟ್ ಮತ್ತೆ ಜಾಮೀನು  ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ. ನಟಿ ರಾಗಿಣಿ  ನ್ಯಾಯಾಂಗ ಬಂಧನದಲ್ಲಿದ್ದಾರೆ.

key words : Adjournment-hearing-Ragini-Bale-application