ಅ.21ರಿಂದ ನೆರೆ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈರಿಂದ ವೈಮಾನಿಕ ಸಮೀಕ್ಷೆ…

ಬೆಂಗಳೂರು,ಅಕ್ಟೋಬರ್,18,2020(www.justkannada.in):  ಉತ್ತರ ಕರ್ನಾಟಕ ಭಾಗದಲ್ಲಿ ಜನತೆ ಪ್ರವಾಹಕ್ಕೆ ಸಿಲುಕಿ ನಲುಗಿದ್ದು ಈ ನಡುವೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ.jk-logo-justkannada-logo

ಅಕ್ಟೋಬರ್ 21 ರಿಂದ ನೆರೆಪೀಡಿತ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪ್ರವಾಹದಲ್ಲಿ ಸಿಲುಕಿರುವ ಕಲ್ಬುರ್ಗಿ, ಬೀದರ್, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಸಿಎಂ ಬಿಎಸ್ ವೈ ವೈಮಾನಿಕ ಸಮೀಕ್ಷೆ ನಡೆಸಿ ಮಳೆಹಾನಿ ವಾಸ್ತವ ಸ್ಥಿತಿ ಅರಿಯಲಿದ್ದಾರೆ.aerial-survey-cm-bs-yeddyurappa-flood-affected-districts-april-21

ಭಾರಿ ಮಳೆ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗಿದ್ದು ಈ ಹಿನ್ನೆಲೆ ಭೀಮಾನದಿ ಅಪಾಯಮಟ್ಟ ಮೀರಿ ಹರಿಯುತ್ತಿದ್ದು ನದಿ ಪಾತ್ರದ ಗ್ರಾಮಗಳು ಪ್ರವಾಹದ ಹೊಡೆತಕ್ಕೆ ಸಿಲುಕಿ ನಲು ಗಿವೆ.

Key words: Aerial survey -CM BS yeddyurappa -flood-affected -districts – April 21.