Saturday, August 22, 2026

BDA Apartments

Home Front Page ಪ್ರೆಸ್ ಕ್ಲಬ್ ವತಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 2022ನೇ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ.

ಪ್ರೆಸ್ ಕ್ಲಬ್ ವತಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 2022ನೇ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ.

ಬೆಂಗಳೂರು,ಡಿಸೆಂಬರ್,31,2022(www.justkannada.in):  ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 2022ನೇ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರೆಸ್ ಕ್ಲಬ್ ನಲ್ಲಿ ನಡೆದ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಿವೃತ್ತ ನ್ಯಾಯಮೂರ್ತಿ ಡಾ.ವಿ ಗೋಪಾಲಗೌಡ ಪ್ರಶಸ್ತಿ ಪ್ರದಾನ ಮಾಡಿದರು. ಸಚಿವರಾದ ಮುರುಗೇಶ್ ನಿರಾಣಿ, ಎಸ್.ಟಿ ಸೋಮಶೇಖರ್ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಧ್ಯಮ ವಿಭಾಗದ 32 ಸಾಧಕರು ಈ ವರ್ಷದ ಪ್ರಶಸ್ತಿಗೆ ಭಾಜನರಾದರು.

Key words: AICC- President- Mallikarjuna Kharge – Person of the Year 2022 -Award – Press Club.