ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಕೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ದಾವಣಗೆರೆ, ಏಪ್ರಿಲ್, 16,2024 (www.justkannada.in): ಬಿಜೆಪಿ-ಜೆಡಿಎಸ್ ಮೈತ್ರಿ ಕೇವಲ ಲೋಕಸಭಾ ಚುನಾವಣೆಗೆ ಸೀಮಿತವಲ್ಲದೇ  ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಯಲಿದೆ ಎಂದು  ಮಾಜಿ ಸಿಎಂ  ಬಿ.ಎಸ್. ಯಡಿಯೂರಪ್ಪ  ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಪಕ್ಷಗಳು ಒಂದಾಗಿ ಹೋಗಬೇಕು. ಈ ಹೊಂದಾಣಿಕೆ ಈ ಚುನಾವಣೆಗೆ ಸೀಮಿತವಲ್ಲ. ಮೈತ್ರಿ ಮುಂದುವರೆಯಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯ. ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಮೈತ್ರಿ ಮುಂದುವರೆಯಬೇಕು ಎಂಬುದು ಜನರ ಆಶಯವಾಗಿದೆ ಎಂದರು. … Continue reading ಮುಂದಿನ ಎಲ್ಲಾ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಕೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.