Thursday, July 30, 2026

BDA Apartments

Home Front Page “ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್ ತರ ಇದ್ದೆ” : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ

“ಮೈತ್ರಿ ಸರ್ಕಾರದಲ್ಲಿ ನಾನು ಕ್ಲರ್ಕ್ ತರ ಇದ್ದೆ” : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೇಸರ

ಬೆಂಗಳೂರು,ಜನವರಿ,31,2021(www.justkannada.in) : ಮೈತ್ರಿ ಸರ್ಕಾರದಲ್ಲಿ ನನಗೆ ಕೆಲಸ ಮಾಡೋದಕ್ಕೆ ಸ್ವಾತಂತ್ರ್ಯವೇ ಇರಲಿಲ್ಲ. ಅಲ್ಲಿ ನಾನು ಕ್ಲರ್ಕ್ ತರ ಇದ್ದೆ. ಕ್ಲರ್ಕ್ ಆಗಿ ಎಫ್ ಡಿಎ ತರ ಕೆಲಸ ಮಾಡ್ತಾ ಇದ್ದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೇಸರವ್ಯಕ್ತಪಡಿಸಿದ್ದಾರೆ.jk

ಬಾಗಲಕೋಟೆಯಲ್ಲಿ ನಡೆಯುತ್ತಿರುವ ಜಿಲ್ಲಾ ಜೆಡಿಎಸ್ ಸಂಘಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ನನಗೆ ಯಾವುದೇ ಸ್ವಾತಂತ್ರ್ಯ ಇರಲಿಲ್ಲ.

Alliance,government,am,Clerk,has,brought,Former CM,H.D.Kumaraswamy
ಕೃಪೆ-INTERNET

ನಾನು ಮುಖ್ಯಮಂತ್ರಿ ಆಗಿದ್ದರೂ ಸ್ವತಂತ್ರವಾಗಿ ನಿರ್ಣಯ ತೆಗೆದುಕೊಳ್ಳುವ ಹಾಗಿರಲಿಲ್ಲ. ಸಿದ್ದರಾಮಯ್ಯ ಅವರ ಒತ್ತಡ ಇತ್ತು ಎಂದು ದೂರಿದ್ದಾರೆ.

key words : Alliance-government-am-Clerk-has-brought-Former CM-H.D.Kumaraswamy