7 ನೂತನ ಸಚಿವರಿಗೆ ಖಾತೆ ಹಂಚಿಕೆ: ಹಲವು ಸಚಿವರ ಖಾತೆ ಬದಲಾವಣೆ…?

kannada t-shirts

ಬೆಂಗಳೂರು ಬೆಂಗಳೂರು,ಜನವರಿ,21,2021(www.justkannada.in):  ನೂತನ 7 ಮಂದಿ ಸಚಿವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಾತೆ ಹಂಚಿಕೆಗೆ ಮಾಡಿದ್ದು, ಜತೆಗೆ ಹಲವು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ.jk

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನೇತೃತ್ವದ ಸಂಪುಟ ವಿಸ್ತರಣೆಯಲ್ಲಿ 7 ಶಾಸಕರು  ನೂತನ ಸಚಿವರಾಗಿ ಸಂಪುಟ ಸೇರಿದ್ದಾರೆ. ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಸೇರಿ 7 ಮಂದಿ ನೂತನ ಸಚಿವರಾಗಿದ್ದಾರೆ.

ಇನ್ನು ಹಾಲಿ ಇರುವ ಕನಿಷ್ಠ 10 ಖಾತೆಗಳು ಅದಲುಬದಲಾಗಿದ್ದು, ಸಿಎಂ ಬಿಎಸ್ ವೈ ಈಗಾಗಲೇ ಖಾತೆ ಪಟ್ಟಿಯನ್ನ ರಾಜಭವನಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ

Role of GPs vital in building a strong and sustainable nation: CM BSY Bengaluru, Dec. 22, 2020 (www.justkannada.in): Chief Minister B.S. Yedyurappa has appealed to the people of the state to vote for candidates who are supported by BJP, for building a strong and sustainable nation. The CM, in his tweet, has mentioned that Antyodaya and Gram Swaraj are BJP's aim. The State and Central Governments have vowed for rural development. The role of gram panchayats is vital in building a strong and sustainable nation and hence he has asked the people to vote for BJP. Keywords: Chief Minister B.S. Yedyurappa/ Gram Panchayat elections/ BJP

ಯಾವ ಸಚಿವರಿಗೆ ಯಾವ ಖಾತೆ? ಸಂಭಾವ್ಯ ಪಟ್ಟಿ ಇಲ್ಲಿದೆ 

ಬಸವರಾಜ ಬೊಮ್ಮಾಯಿ- ಗೃಹ, ಕಾನೂನು, ಸಂಸದೀಯ ವ್ಯವಹಾರ

ಜೆ.ಸಿ. ಮಾಧುಸ್ವಾಮಿ -ವೈದ್ಯಕೀಯ ಶಿಕ್ಷಣ, ಕನ್ನಡ-ಸಂಸ್ಕೃತಿ ಇಲಾಖೆ

ಸಿ.ಸಿ. ಪಾಟೀಲ್-ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ

ಎಸ್ ಅಂಗಾರ- ಮೀನುಗಾರಿಕೆ, ಬಂದರು

ಕೋಟಾ ಶ್ರೀನಿವಾಸ ಪೂಜಾರಿ-ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ

ಉಮೇಶ್ ಕತ್ತಿ -ಆಹಾರ, ನಾಗರಿಕ ಪೂರೈಕೆ ಇಲಾಖೆ

ಅರವಿಂದ ಲಿಂಬಾವಳಿ-ಅರಣ್ಯ

ಮುರುಗೇಶ್ ನಿರಾಣಿ- ಗಣಿ, ಭೂ ವಿಜ್ಞಾನ

ಎಂಟಿಬಿ ನಾಗರಾಜ್- ಅಬಕಾರಿ

ಡಾ.ಕೆ. ಸುಧಾಕರ್-ಆರೋಗ್ಯ

ಆನಂದ್ ಸಿಂಗ್ -ಪ್ರವಾಸೋದ್ಯಮ, ಪರಿಸರ ಇಲಾಖೆ

ಸಿ.ಪಿ. ಯೋಗೇಶ್ವರ್ -ಸಣ್ಣ ನೀರಾವರಿ

ಆರ್. ಶಂಕರ್-ಪೌರಾಡಳಿ ಹಾಗೂ ರೇಷ್ಮೆ ಇಲಾಖೆ

ಗೋಪಾಲಯ್ಯ-ತೋಟಗಾರಿಕೆ, ಸಕ್ಕರೆ

ಕೆ.ಸಿ. ನಾರಾಯಣ ಗೌಡ- ಯುವ ಸಬಲೀಕರಣ, ಕ್ರೀಡೆ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ ಎನ್ನಲಾಗುತ್ತಿದೆ.

Key words: Allocation  department-New Minister-Many minister- changes- cm bs yeddyurappa

 

 

website developers in mysore