ಟಿಆರ್’ಪಿಯಲ್ಲಿ ದಾಖಲೆ ಬರೆ ಅಲ್ಲು ಅರ್ಜುನ್ ಸಿನಿಮಾ

ಬೆಂಗಳೂರು, ಆಗಸ್ಟ್31 2020 (www.justkannada.in): ಇತ್ತೀಚೆಗೆ ಟಿವಿಯಲ್ಲಿ ಪ್ರಸಾರವಾಗಿದ್ದ ‘ಅಲಾ ವೈಕುಂಠಪುರಂಲೋ’ ಸಿನಿಮಾ ಟಿಆರ್ ಪಿಯಲ್ಲಿ ದಾಖಲೆ ನಿರ್ಮಿಸಿದೆ.

ಅಲ್ಲು ಅರ್ಜುನ್ ಸಿನಿಮಾವೊಂದು ಟಿಆರ್ ಪಿಯಲ್ಲಿ ಟಾಲಿವುಡ್ ನ ಸ್ಟಾರ್ ನಟರಾದ ಮಹೇಶ್ ಬಾಬು ಹಾಗೂ ಪ್ರಭಾಸ್ ಅವರನ್ನು ಹಿಂದಿಕ್ಕಿ ದಾಖಲೆ ನಿರ್ಮಿಸಿದೆ.

ಈ ಹಿಂದೆ ಮಹೇಶ್ ಬಾಬು ಅಭಿನಯದ ‘ಸರಿಲೇರು ನೀಕೆವ್ವರು’ ಹಾಗೂ ಪ್ರಭಾಸ್ ‘ಬಾಹುಬಲಿ’ ಸಿನಿಮಾ ಟಿಆರ್ ಪಿಯಲ್ಲಿ ದಾಖಲೆ ನಿರ್ಮಿಸಿತ್ತು. ಆದರೆ ಇದೀಗ ಅಲ್ಲು ಅರ್ಜುನ್ ಅಭಿನಯದ ‘ಅಲಾ ವೈಕುಂಠಪುರಂಲೋ’ ಸಿನಿಮಾ ಟಿಆರ್ ಪಿಯಲ್ಲಿ ಟಾಪ್ ಸ್ಥಾನದಲ್ಲಿದೆ.