“ಗುಹಾಂತರ ಅಮರನಾಥ ದೇಗುಲಕ್ಕೆ ವಾರ್ಷಿಕ ಯಾತ್ರೆಗೆ ಏಪ್ರಿಲ್ 1 ರಿಂದ ನೋಂದಣಿ”

kannada t-shirts

ಬೆಂಗಳೂರು,ಮಾರ್ಚ್,29,2021(www.justkannada.in) : ದಕ್ಷಿಣ ಕಾಶ್ಮೀರದ ಪ್ರಸಿದ್ಧ ಗುಹಾಂತರ ಅಮರನಾಥ ದೇಗುಲಕ್ಕೆ ವಾರ್ಷಿಕ ಯಾತ್ರೆ ಕೈಗೊಳ್ಳಲು ಬರುವ ಏಪ್ರಿಲ್ 1 ರಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಮರನಾಥ ದೇವಾಲಯ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಿತೀಶ್ವರ್ ಕುಮಾರ್ ಹೇಳಿದ್ದಾರೆ.

Government,Social,Economic,Educational,survey,Report,Should,receive,Former CM,Siddaramaiah ೩೮೮೦ ಮೀಟರ್ ಎತ್ತರದಲ್ಲಿರುವ ಈ ದೇಗುಲಕ್ಕೆ ಜೂನ್ ೨೮ ರಿಂದ ಪಹಲ್‌ಗಾಂವ್ ಮತ್ತು ಬಲ್‌ತಾಲ್ ಈ ಎರಡೂ ಮಾರ್ಗಗಳ ಮೂಲಕ ಒಟ್ಟು ೫೬ ದಿನಗಳ ಕಾಲ ಅಮರನಾಥಯಾತ್ರೆ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

Amarnath-chapel-Annual-journey-April ೧-Registration 

ದೇಶಾದ್ಯಂತ ಇರುವ ಪಂಜಾಬ್ ನ್ಯಾಷನಲ್ ಬ್ಯಾಂಕ್, ಜಮ್ಮು-ಕಾಶ್ಮೀರ ಬ್ಯಾಂಕ್ ಮತ್ತು ಯೆಸ್ ಬ್ಯಾಂಕ್‌ನ ನಿಗದಿತ ೪೪೬ ಶಾಖೆಗಳಲ್ಲಿ ಯಾತ್ರಾರ್ಥಿಗಳು ನೋಂದಣಿ ಮಾಡಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

key words : Amarnath-chapel-Annual-journey-April ೧-Registration

website developers in mysore