Sunday, October 25, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಸೆ.30ರಿಂದ ಮೂರು ದಿನ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರ ಪ್ರವಾಸ

ಸೆ.30ರಿಂದ ಮೂರು ದಿನ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರ ಪ್ರವಾಸ

ಬೆಂಗಳೂರು, ಸೆಪ್ಟೆಂಬರ್ 25, 2022 (www.justkannada.in): ಕೇಂದ್ರ ಗೃಹ ಸಚಿವ ಅಮಿತ್ ಶಾ  ಸೆ.30ರಿಂದ ಮೂರು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಕೈಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ಮತ್ತು ಎರಡು Rally ಉದ್ದೇಶಿಸಿ ಅಮಿತ್ ಶಾ   ಮಾತನಾಡುವರು ಎಂದು ಹಿರಿಯ ನಾಯಕರು ತಿಳಿಸಿದ್ದಾರೆ.

ಅ. 1 ರಂದು ರಜೌರಿ (ಜಮ್ಮು ವಿಭಾಗ) ಮತ್ತು 2 ರಂದು ಬೆಳಿಗ್ಗೆ 11 ಗಂಟೆಗೆ ಬಾರಾಮುಲ್ಲಾ ಪಟ್ಟಣದಲ್ಲಿ Rally ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಶಾ ಅವರು ರಾಜ್ಯಕ್ಕೆ ಎರಡನೇ ಬಾರಿಗೆ ಅಮಿತ್ ಶಾ   ಭೇಟಿ ನೀಡುತ್ತಿದ್ದಾರೆ.