Tuesday, September 29, 2026

BDA Apartments

ಐಪಿಎಲ್ ಹರಾಜಿಗೆ ಹೆಸರು ನೋಂದಾಯಿಸಿದ ಅರ್ಜುನ್ ತೆಂಡೂಲ್ಕರ್ BDA JK_Adv BDA Adv
Home Front Page ಐಪಿಎಲ್ ಹರಾಜಿಗೆ ಹೆಸರು ನೋಂದಾಯಿಸಿದ ಅರ್ಜುನ್ ತೆಂಡೂಲ್ಕರ್

ಐಪಿಎಲ್ ಹರಾಜಿಗೆ ಹೆಸರು ನೋಂದಾಯಿಸಿದ ಅರ್ಜುನ್ ತೆಂಡೂಲ್ಕರ್

ಚೆನ್ನೈ, ಫೆಬ್ರವರಿ 06, 2021 (www.justkannada.in): ಐಪಿಎಲ್ (ಇಂಡಿಯನ್​ ಪ್ರಿಮಿಯರ್​ ಲೀಗ್​) ಹರಾಜು ಪ್ರಕ್ರಿಯೆ ಫೆಬ್ರುವರಿ 18ರಂದು ಚೆನ್ನೈನಲ್ಲಿ ನಡೆಯಲಿದೆ.

ಟೀಂ ಇಂಡಿಯಾದ ಮಾಜಿ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಹೆಸರು ಈ ಸಾಲಿನಲ್ಲಿ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಇದರೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್‌ನಲ್ಲಿ ತೆಂಡೂಲ್ಕರ್ ಪುತ್ರ ಅದೃಷ್ಟ ಪರೀಕ್ಷೆ ಎದುರಿಸಲಿದ್ದಾರೆ.

ಐಪಿಎಲ್ 2021ನೇ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್ ಮೂಲ ಬೆಲೆ 20 ಲಕ್ಷ ರೂ. ಆಗಿರಲಿದೆ ಎನ್ನಲಾಗಿದೆ. ಅಂದಹಾಗೆ ಅರ್ಜುನ್ ಇತ್ತೀಚೆಗಷ್ಟೇ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಗುರುತಿಸಿಕೊಂಡಿದ್ದರು.