Wednesday, July 29, 2026

BDA Apartments

Home Front Page ಸೇನಾ ಹೆಲಿಕಾಪ್ಟರ್ ಪತನ: ಪೈಲಟ್  ಸಾವು..

ಸೇನಾ ಹೆಲಿಕಾಪ್ಟರ್ ಪತನ: ಪೈಲಟ್  ಸಾವು..

 

ಅರುಣಾಚಲ ಪ್ರದೇಶ,ಅಕ್ಟೋಬರ್,5,2022(www.justkannada.in):  ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನವಾಗಿ ಒಬ್ಬ ಪೈಲಟ್ ಮೃತಪಟ್ಟಿರುವ ಘಟನೆ ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದ ಬಳಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಇಂದು ಪತನಗೊಂಡಿದೆ. ಯಾದವ್ ಎಂಬ ಪೈಲಟ್ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಸಹ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.kannada-journalist-media-fourth-estate-under-loss

Key words: Army- helicopter –crash- Pilot -death.