ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ….

ಬೆಂಗಳೂರು,ಏಪ್ರಿಲ್,14,2021(www.justkannada.in): ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬೆಂಗಳೂರಿನ ಕೋರಮಂಗಲ ಠಾಣಾ ಪೊಲೀಸರು ಬಂಧಿಸಿದ್ದಾರೆ.CM,B.S.Y,Statement,atrocious,Extreme,Kodihalli Chandrasekhar

ಚಡ್ಡಕೃಷ್ಣನ್ ಮತ್ತು ಮೂರ್ತಿ ಬಂಧಿತ ಗಾಂಜಾ ಮಾರಾಟಗಾರರು. ಬಂಧಿತರಿಂದ 84.60 ಲಕ್ಷ ಮೌಲ್ಯದ ಗಾಂಜಾ ಮತ್ತು ಒಂದು ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರು ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರಿಗೆ ಬಂದು ಗಾಂಜಾ ಮಾರಾಟದಲ್ಲಿ ತೊಡಗಿದ್ದರು ಎನ್ನಲಾಗಿದೆ.arrest-two- men- selling –marijuana-bangalore

ಈ ಕುರಿತು ಪ್ರಕರಣ ದಾಖಲಾಗಿದೆ.

Key words: arrest-two- men- selling –marijuana-bangalore