ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ: 19 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ.

ಬೆಂಗಳೂರು,ಜೂನ್,17,2022(www.justkannada.in):  ಮನೆಗಳ್ಳತನದಲ್ಲಿ ತೊಡುಗುತ್ತಿದ್ದ ಇಬ್ಬರು ಕುಖ್ಯಾತ ದರೋಡೆಕೋರರನ್ನ ನಗರದ ಸಂಪಿಗೆಹಳ್ಳಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಇಸೈರಾಜ್(26) ಆನಂದ್ ಕುಮಾರ್(22) ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ಪೊಲೀಸರು ಈ ಇಬ್ಬರು ಕುಖ್ಯಾತ ಕಳ್ಳರನ್ನ ಬಂಧಿಸಿ ಸುಮಾರು 19 ಲಕ್ಷ  ರೂ. ಮೌಲ್ಯದ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ.  ಈ ಕುರಿತು ಪ್ರಕರಣ ದಾಖಲಾಗಿದೆ.ganja peddlers arrested by mysore police

 

Key words: arrest – two-notorious-thief-  19 lakh – jewelery -seized.