ಡ್ರಗ್ಸ್ ದಂಧೆಯಲ್ಲಿ ತೊಡಗಿದ್ಧ ವಿದೇಶಿ ಪ್ರಜೆ ಬಂಧನ…

ಬೆಂಗಳೂರು,ಮಾರ್ಚ್,5,2021(www.justkannada.in):  ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನ ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.jk

ಯುಗೊಚುಕ್ವು ವಿಕ್ಟರ್ ಬಂಧಿತ ನೈಜೀರಿಯನ್ ಪ್ರಜೆ. ಈತ ಸ್ಟೂಡೆಂಟ್ ವಿಸಾದಡಿ ಬೆಂಗಳೂರಿಗೆ ಬಂದು ನೆಲೆಸಿದ್ದ. ಈ ಮಧ್ಯೆ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಈತನನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 40 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.Arrested -foreign citizen- involved - drug dealing-bangalore -CCB

ಈ ಕುರಿತು ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Arrested -foreign citizen- involved – drug dealing-bangalore -CCB