Thursday, September 24, 2026

BDA Apartments

Home Front Page ಏಕದಿನ ಏಷ್ಯಾಕಪ್ 2023: ಪಾಕ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ.

ಏಕದಿನ ಏಷ್ಯಾಕಪ್ 2023: ಪಾಕ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ.

ಪಲ್ಲೆಕೆಲೆ,ಸೆಪ್ಟಂಬರ್,2,2023(www.justkannada.in): ಬಹುನಿರೀಕ್ಷಿತ ಭಾರತ-ಪಾಕಿಸ್ತಾನ್ ನಡುವಿನ  ಹೈವೋಲ್ಟೇಜ್ ಪಂದ್ಯ ಶುರುವಾಗಿದ್ದು, ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಕ್ಯಾಂಡಿಯ (ಶ್ರೀಲಂಕಾ) ಪಲ್ಲೆಕೆಲೆ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದ್ದು ಟೀಂ ಇಂಡಿಯಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ. 4 ವರ್ಷದ ಬಳಿಕ  ಏಕದಿನ ಪಂದ್ಯದಲ್ಲಿ ಇಂಡಿಯಾ-ಪಾಕ್ ಮುಖಾಮುಖಿಯಾಗುತ್ತಿದ್ದು ಎಲ್ಲರ  ಪಂದ್ಯ ಭಾರಿ ಕುತೂಹಲ ಮೂಡಿಸಿದೆ.ಏಕದಿನ ಏಷ್ಯಾಕಪ್ 2023: ಪಾಕ್ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್...

ಭಾರತ ತಂಡ

ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಇಶನ್ ಕಿಶಾನ್,  ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದಿಪ್ ಯಾದವ್ ಜಪ್ರೀತ್ ಬೂಮ್ರಾ, ಮೊಹಮ್ಮದ್ ಶಿರಾಜ್.

ಪಾಕಿಸ್ತಾನ ತಂಡ:

ಫಖರ್ ಝಮಾನ್, ಇಮಾಮ್-ಉಲ್-ಹಕ್, ಬಾಬರ್ ಆಝಂ (ನಾಯಕ), ಮೊಹಮ್ಮದ್ ರಿಝ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಝ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

Key words: Asia Cup 2023-Team India -won – toss -elected – bat -against -Pakistan.