Tuesday, October 6, 2026

BDA Apartments

ಬೆಲ್ಲದ ಉತ್ಪನ್ನಗಳ ತಯಾರಿಕಾ ಹಂತಗಳ ಖುದ್ದು ಪರಿಶೀಲನೆ: ಆಲೆಮನೆಗೆ ಆರ್ಥಿಕ ಸ...
Home Front Page ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ, ಡಿಸಿಎಂರಿಂದ ಸನ್ಮಾನ: ನಗದು ಬಹುಮಾನ ಮೊತ್ತ ಹೆಚ್ಚಳ

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ, ಡಿಸಿಎಂರಿಂದ ಸನ್ಮಾನ: ನಗದು ಬಹುಮಾನ ಮೊತ್ತ ಹೆಚ್ಚಳ

ಬೆಂಗಳೂರು, ಅಕ್ಟೋಬರ್, 6,2026 (www.justkannada.in): ಏಷ್ಯನ್ ಗೇಮ್ಸ್ 2026ರಲ್ಲಿ ಪದಕ ಗೆದ್ದ ಕರ್ನಾಟಕದ  ಸಾಧಕರನ್ನು ಕ್ರೀಡಾಪಟುಗಳನ್ನು  ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಯಿತು.

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಹಾಗೂ  ಡಿಸಿಎಂ ಡಾ. ಜಿ ಪರಮೇಶ್ವರ್ ಅವರು ಕ್ರೀಡಾಪಟುಗಳಾದ ಪೂವಮ್ಮ ಮತ್ತು ಶ್ರೇಯಾಂಕಾ ಪಾಟೀಲ್ ಅವರನ್ನು ಸನ್ಮಾನಿಸಿದರು. ಈ ವೇಳೆ ಏಷ್ಯನ್ ಗೇಮ್ಸ್ ಪದಕ ವಿಜೇತ ಕ್ರೀಡಾಪಟುಗಳಿಗೆ ನೀಡಲಾಗುವ ನಗದು ಪುರಸ್ಕಾರದ ಮೊತ್ತವನ್ನು ಸರ್ಕಾರ ಹೆಚ್ಚಿಸಿದೆ. Asian Games

ಚಿನ್ನದ ಪದಕ ವಿಜೇತರಿಗೆ 1 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 50 ಲಕ್ಷ ನಗದು ಬಹುಮಾನ ನೀಡಲು ಮೊತ್ತವನ್ನು ಪರಿಷ್ಕರಿಸಲಾಗಿದೆ. ಇದೇ ವೇಳೆ ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ ಕರ್ನಾಟಕದ 20 ಅಥ್ಲೀಟ್‌ಗಳಿಗೆ ಪ್ರಥಮ ಬಾರಿಗೆ ತಲಾ 5 ಲಕ್ಷ ರೂ.ಬಹುಮಾನ ನೀಡಲು ನಿರ್ಧರಿಸಿದೆ.Asian Games jk02_new jk02 new

 

English Summary
Title

Karnataka CM & Deputy CM Felicitate Asian Games 2026 Medalists with Hiked Cash Awards

Short Description
On October 6, 2026, Karnataka CM DK Shivakumar and Deputy CM G. Parameshwara felicitated the state's 2026 Asian Games medalists and participants at Vidhana Soudha. In a major boost to sports infrastructure, the government announced a significant hike in cash rewards: ₹1 crore for Gold, ₹75 lakh for Silver, and ₹50 lakh for Bronze medalists. Furthermore, the state introduced a historic ₹5 lakh incentive for all 20 participating athletes from Karnataka regardless of their podium finishes, ensuring better financial security for regional sporting talent
Keywords
Asian Games, medalists, felicitated, CM, Deputy CM