Monday, October 26, 2026

Dasara Wishes

Happy Dasara
Home Front Page ಆಸಿಸ್ ವಿರುದ್ಧ ಟೀಂ ಇಂಡಿಯಾ ಡೇ ನೈಟ್ ಟೆಸ್ಟ್ ಮ್ಯಾಚ್

ಆಸಿಸ್ ವಿರುದ್ಧ ಟೀಂ ಇಂಡಿಯಾ ಡೇ ನೈಟ್ ಟೆಸ್ಟ್ ಮ್ಯಾಚ್

ಬೆಂಗಳೂರು, ಫೆಬ್ರವರಿ 17, 2020 (www.justkannada.in): ಟೀಮ್ ಇಂಡಿಯಾ ಮತ್ತೊಂದು ಡೇ-ನೈಟ್ ಟೆಸ್ಟ್‌ ಪಂದ್ಯವನ್ನಾಡಲು ಸಿದ್ಧವಾಗಿದೆ.

ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯೇ ಸ್ಪಷ್ಟಪಡಿಸಿದ್ದಾರೆ. ಆಸಿಸ್ ವಿರುದ್ಧ ಟೀಮ್ ಇಂಡಿಯಾ ಅಹರ್ನಿಶಿ ಪಂದ್ಯವನ್ನಾಡಲಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವರ್ಷಾಂತ್ಯದಲ್ಲಿ ಅಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲು ಆಸಿಸ್ ನೆಲಕ್ಕೆ ಭಾರತ ಪ್ರವಾಸ ತೆರಳಲಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಒಂದು ಹಗಲು ರಾತ್ರಿ ಪಂದ್ಯದಲ್ಲಿ ಪಾಲ್ಗೊಳ್ಳಲಿದೆ.