‘ಕಿಂಗ್’ ಕೊಯ್ಲಿ ಕೊಂಡಾಡಿದ ಆಸ್ಟ್ರೇಲಿಯಾದ ಸ್ಟೀವ್‌ ಸ್ಮಿತ್‌

ಬೆಂಗಳೂರು, ಜನವರಿ 23, 2019 (www.justkannada.in): ವಿರಾಟ್ ಕೊಹ್ಲಿ ಕುರಿತು ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್‌ ಸ್ಮಿತ್‌ ಮೆಚ್ಚುಗೆಯ ಮಾತನಾಡಿದ್ದಾರೆ.

ಅಸಾಮಾನ್ಯ ಕೊಹ್ಲಿ ಮತ್ತಷ್ಟು ದಾಖಲೆಗಳನ್ನು ಮುರಿಯುವುದನ್ನು ನೋಡಲಿದ್ದೇವೆ ಎಂದು ಸ್ಮಿತ್ ಹೇಳಿದ್ದಾರೆ.

ಒಬ್ಬ ನಾಯಕನಾಗಿ ಕೊಹ್ಲಿ ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಈಗಾಗಲೇ ನಂ.1 ಸ್ಥಾನಕ್ಕೆ ತಂದು ನಿಲ್ಲಿಸಿದ್ದಾರೆ. ಫಿಟ್‌ನೆಸ್‌ ಮತ್ತು ಆರೋಗ್ಯದ ಕಡೆಗೆ ಸಾಕಷ್ಟು ಗಮನ ವಹಿಸುತ್ತಾರೆ ಎಂದು ಹೇಳಿದ್ದಾರೆ.