Sunday, September 13, 2026

BDA Apartments

ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾ ಫೇವರೇಟ್ ತಂಡ ಎಂದ ಗಂಭೀರ್ BDA JK_Adv BDA Adv
Home Front Page ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾ ಫೇವರೇಟ್ ತಂಡ ಎಂದ ಗಂಭೀರ್

ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾ ಫೇವರೇಟ್ ತಂಡ ಎಂದ ಗಂಭೀರ್

ನವದೆಹಲಿ, ಮೇ 21, 2019 (www.justkannada.in): ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಗೌತಮ್ ಗಂಭೀರ್ ಮುಂಬರುವ ವಿಶ್ವಕಪ್ ಗೆಲ್ಲುವ ತಂಡದ ಕುರಿತು ಭವಿಷ್ಯ ನುಡಿದಿದ್ದಾರೆ.

ಈ ಬಾರಿಯ ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ಫೇವರಿಟ್ ತಂಡವಾಗಿದೆ. ಹಾಗೆಯೇ ಆಸೀಸ್ ಬಳಿಕ ಟೀಂ ಇಂಡಿಯಾ ಹಾಗೂ ಇಂಗ್ಲೆಂಡ್ ಸೆಕೆಂಡ್ ಫೇವರಿಟ್ ತಂಡಗಳಾಗಿವೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ವಿಶ್ವಕಪ್ ಗೆಲ್ಲುವ ಸಾಧ್ಯತೆ ಬಗ್ಗೆ ಮಾತನಾಡಿದ ಗಂಭೀರ್, ನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಚ್ಚು ರನ್ ಗಳಿಸಬೇಕು. ಬೌಲಿಂಗ್ ನಲ್ಲಿ ಜಸ್ಪ್ರಿತ್ ಬುಮ್ರಾ ಮಿಂಚಬೇಕು ಎಂದಿದ್ದಾರೆ.