Sunday, November 8, 2026

Dasara Wishes

Happy Dasara
Home Front Page ಹವಾಮಾನ ವೈಪರಿತ್ಯ ಹಿನ್ನೆಲೆ: ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಬೇಕಾಗಿದ್ದ ವಿಮಾನಗಳು ಬೇರೆ ಕಡೆಗೆ ಡೈವರ್ಟ್

ಹವಾಮಾನ ವೈಪರಿತ್ಯ ಹಿನ್ನೆಲೆ: ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಬೇಕಾಗಿದ್ದ ವಿಮಾನಗಳು ಬೇರೆ ಕಡೆಗೆ ಡೈವರ್ಟ್

ಬೆಂಗಳೂರು,ಏಪ್ರಿಲ್,5,2023(www.justkannada.in): ಹವಾಮಾನ ವೈಪರಿತ್ಯ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಬೇಕಾಗಿದ್ದ ವಿಮಾನಗಳನ್ನ ಬೇರೆ ಕಡೆಗೆ ಡೈವರ್ಟ್ ಮಾಡಲಾಗಿದೆ.

ನಿನ್ನೆ ಬೆಂಗಳೂರಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗಿದೆ.  ಈ ನಡುವೆ ದೇವನಹಳ್ಳಿಯಲ್ಲೂ ವರುಣ ಅಬ್ಬರಿಸಿದ ಹಿನ್ನೆಲೆ ರಸ್ತೆಯ ತುಂಬೆಲ್ಲಾ ನೀರು ನಿಂತು ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಮಳೆ ಸುರಿದ  ಹಿನ್ನೆಲೆ ಬೆಂಗಳೂರಿಗೆ ಬರಬೇಕಾಗಿದ್ದ ಸುಮಾರು 10 ವಿಮಾನಗಳನ್ನ ಬೇರೆ ಕಡೆಗೆ ಡೈವರ್ಟ್ ಮಾಡಲಾಗಿದೆ.ಹವಾಮಾನ ವೈಪರಿತ್ಯ ಹಿನ್ನೆಲೆ: ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಬೇಕಾಗಿದ್ದ ವ...

ದೆಹಲಿ ಮುಂಬೈನಿಂದ ವಿಮಾನಗನ್ನ ಬರುತ್ತಿದ್ದ ಚೆನ್ನೈ ಕೊಯಂಬತ್ತೂರು ಹೈದರಾಬಾದ್ ನತ್ತ ಡೈವರ್ಟ್ ಮಾಡಲಾಗಿದೆ ಎನ್ನಲಾಗಿದೆ.

Key words: Bad -weather -Flights – Kempegowda Airport -diverted