Thursday, September 24, 2026

BDA Apartments

ಡಿ.12ರಿಂದ ಮೂರು ದಿನಗಳ ಕಾಲ ‘ಮೈಸೂರು ಇಂಗ್ಲಿಷ್ ಥೇಟರ್ ಫೆಸ್ಟಿವಲ್’ BDA JK_Adv BDA Adv
Home Front Page ಕಬಾಬ್, ಫಿಶ್, ಚಿಕನ್ ಗೆ  ಕೃತಕ ಬಣ್ಣ ಬಳಕೆಗೆ ನಿಷೇಧ : ಸರ್ಕಾರದಿಂದ ಆದೇಶ

ಕಬಾಬ್, ಫಿಶ್, ಚಿಕನ್ ಗೆ  ಕೃತಕ ಬಣ್ಣ ಬಳಕೆಗೆ ನಿಷೇಧ : ಸರ್ಕಾರದಿಂದ ಆದೇಶ

ಬೆಂಗಳೂರು,ಜೂನ್,24,2024 (www.justkannada.in): ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆರೋಗ್ಯತದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ರಾಜ್ಯಾದ್ಯಂತ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.ಕಬಾಬ್, ಫಿಶ್, ಚಿಕನ್ ಗೆ ಕೃತಕ ಬಣ್ಣ ಬಳಕೆಗೆ ನಿಷೇಧ : ಸರ್ಕಾರದಿಂದ ಆದೇಶ kabab

ರಾಜ್ಯದ 36 ಕಡೆ ಕಬಾಬ್ ಮಾದರಿ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಅದರಲ್ಲಿ ಯಲ್ಲೋ ಹಾಗೂ ಕಾರ್ಮೋಸಿನ್ ಮಾದರಿ ಕಂಡು  ಬಂದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.

Key words: Ban, use, artificial colors, kababs, fish- chicken