ಫೆ.13 ರಂದು ಏರ್ ಶೋ ಹಿನ್ನೆಲೆ:  ವಿಮಾನ ಹಾರಾಟದಲ್ಲಿ ವ್ಯತ್ಯಯ.

ಬೆಂಗಳೂರು,ಫೆಬ್ರವರಿ,8,2023(www.justkannada.in): ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 13 ರಂದು ಏರ್ ಶೋ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯವಾಗಲಿದೆ.

ನಾಳೆ ಮತ್ತು ಫೆಬ್ರವರಿ 10 ರಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ12 ಗಂಟೆವರೆಗೆ ಮಧ್ಯಾಹ್ನ 2ರಿಂ ಸಂಜೆ 5ರವರೆಗೆ ಹಾಗೂ ಫೆಬ್ರವರಿ 12 ರಂದು  ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರವರೆಗೆ ವಿಮಾನ ಹಾರಾಟ ರದ್ದುಪಡಿಸಲಾಗಿದೆ.

ಏರೋ ಇಂಡಿಯಾದ  14 ನೇ ಆವೃತ್ತಿಯ ಇಂಡಿಯಾ ಪೆವಿಲಿಯನ್  ಏರ್ ಶೋ ಯಲಹಂಕ ವಲಯ ವ್ಯಾಪ್ತಿಯ ವಾಯುಸೇನಾ ನೆಲೆಯಲ್ಲಿ ಫೆ. 13 ರಿಂದ 17ರ ವರೆಗೆ ನಡೆಯಲಿದೆ.

Key words: Bangalore-Airshow – Feb 13- Variation – flight.