Sunday, October 11, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ನ.29 ರಿಂದ ಡಿ.1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್- ಸಚಿವ ಪ್ರಿಯಾಂಕ್ ಖರ್ಗೆ.

ನ.29 ರಿಂದ ಡಿ.1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್- ಸಚಿವ ಪ್ರಿಯಾಂಕ್ ಖರ್ಗೆ.

ಬೆಂಗಳೂರು,ನವೆಂಬರ್,25,2023(www.justkannada.in):  ನವೆಂಬರ್ 29ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಐಟಿ ಬಿಟಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾತನಾಡಿದ ಮಾಹಿತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಬೆಂಗಳೂರಿನ ಅರಮನೆ ಮೈದಾದಲ್ಲಿ ನಡೆಯಲಿರುವ 26ನೇ ಟೆಕ್ ಸಮ್ಮಿಟ್ ಅನ್ನು ಸಿಎಂ ಸಿದ್ದರಾಮಯ್ಯ  ಉದ್ಘಾಟಿಸಲಿದ್ದಾರೆ. ಬ್ರೇಕಿಂಗ್ ಬೌಂಡರಿ ಘೋಷವಾಕ್ಯದೊಂದಿಗೆ ಟೆಕ್ ಸಮ್ಮಿಟ್ ನಡೆಯಲಿದ್ದು 30ದೇಶಗಳ  250ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.ನ.29 ರಿಂದ ಡಿ.1ರವರೆಗೆ ಬೆಂಗಳೂರು ಟೆಕ್ ಸಮ್ಮಿಟ್- ಸಚಿವ ಪ್ರಿಯಾಂಕ್ ಖರ್ಗೆ priyank kharge

ಏಷ್ಯಾದಲ್ಲೇ  ಅತಿದೊಡ್ಡ ಟೆಕ್ ಸಮ್ಮಿಟ್ ಇದಾಗಲಿದೆ. ಸಣ್ಣಕಂಪನಿಗಳೀಗೂ ಟೆಕ್ ಸಮ್ಮಿಟ್ ನಲ್ಲಿ ಅವಕಾಶ ನೀಡಲಾಗುತ್ತದೆ . ಚಂದ್ರಯಾನ ಪಯಣದ  ಕುರಿತು ವಿಶೇ ಷ ಪ್ರದರ್ಶನ ನೀಡಲಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: Bangalore Tech Summit – November 29 – December 1 – Minister -Priyank Kharge