ಮಾಧ್ಯಮದಲ್ಲಿ ಸರಿಗನ್ನಡ ಕನ್ನಡ ಅಭಿಯಾನಕ್ಕೆ ಚಾಲನೆ ನೀಡಿದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ…

ಬೆಂಗಳೂರು,ಮಾರ್ಚ್,30,2021(www.justkannada.in):  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಕಾಯಕ ವರ್ಷಾಚರಣೆಯ ಅಂಗವಾಗಿ ‘ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ’ ಕುರಿತು ನಡೆಸುತ್ತಿರುವ ಅಭಿಯಾನಕ್ಕೆ ಇಂದು ಕೆಯುಡಬ್ಲ್ಯೂಜೆ  ಸಭಾಂಗಣದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಿದರು.Government,Social,Economic,Educational,survey,Report,Should,receive,Former CM,Siddaramaiah 

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮತ್ತು ಚಿತ್ರ ನಿರ್ದೇಶಕ ಟಿಎಸ್ ನಾಗಾಭರಣ, ಸದಸ್ಯ ಡಾ.ಕಿಶೋರ್, ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು, IFWJ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಮತ್ತಿತರರು ಹಾಜರಿದ್ದರು.Basavaraja horatti- Kannada –media- –sarigannada- campaign

Key words: Basavaraja horatti- Kannada –media- –sarigannada- campaign