Thursday, August 6, 2026

BDA Apartments

Home Front Page ಬಿಸಿಸಿಐ ಅಧ್ಯಕ್ಷ ಗಂಗೂಲಿಗೆ ಎದೆನೋವು, ಆಸ್ಪತ್ರೆಗೆ ದಾಖಲು…!

ಬಿಸಿಸಿಐ ಅಧ್ಯಕ್ಷ ಗಂಗೂಲಿಗೆ ಎದೆನೋವು, ಆಸ್ಪತ್ರೆಗೆ ದಾಖಲು…!

ಕೋಲ್ಕತ್ತಾ,ಜನವರಿ,02,2020(www.justkannada.in) : ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಬಿಸಿಸಿಐ ಅಧ್ಯಕ್ಷ ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.jk-logo-justkannada-mysoreಇಂದು ಬೆಳಗ್ಗೆ ಅನಾರೋಗ್ಯದಿಂದ ಬಳಲುತ್ತಿದ್ದ ಗಂಗೂಲಿಯನ್ನು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿದ ನಂತರ ಭಾರತದ ಮಾಜಿ ನಾಯಕ ಆಸ್ಪತ್ರೆಯಿಂದ ತೆರಳುವ ಸಾಧ್ಯತೆಯಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.BCCI,President,Ganguly,heart attack,Hospitalization ...!ಜಿಮ್ ನಲ್ಲಿ ದೇಹ ದಂಡಿಸುತ್ತಿದ್ದ ಗಂಗೂಲಿಗೆ ಇದ್ದಕ್ಕಿದಂತೆ ತಲೆತಿರುಗಿದಂತಾಗಿದೆ. ಹೀಗಾಗಿ, ಗಂಗೂಲಿಯನ್ನು ತಕ್ಷಣವೆ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಗಂಗೂಲಿಯನ್ನು ಪರೀಕ್ಷಿಸಿದ ಆಸ್ಪತ್ರೆ ವೈದ್ಯರು, ಗಂಗೂಲಿಗೆ ಹೃದಯ ಸಮಸ್ಯೆಯಿಂದ ಎಂದು ತಿಳಿಸಿದ್ದಾರೆ.

key words : BCCI-President-Ganguly-heart attack-Hospitalization …!