ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟಿನ ಮಧ್ಯೆ ಕಾಲರಾ ಏಕಾಏಕಿ ಏರಿಕೆ..!

   ಬೆಂಗಳೂರು, ಏ.04,04,2024 : (www.justkannada.in news ) ಕುಡಿಯುವ ನೀರಿನ ಬಿಕ್ಕಟ್ಟಿನ ನಡುವೆಯೇ ಬೆಂಗಳೂರು ಮತ್ತೊಂದು ಬಿಕ್ಕಟ್ಟಿಗೆ ಸಾಕ್ಷಿಯಾಗಿದೆ. ನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಲರಾ ಹರಡಿದೆ. ಮಲ್ಲೇಶ್ವರಂ ಪ್ರದೇಶದಲ್ಲಿ ಒಂದು ಪ್ರಕರಣ ದೃಢಪಟ್ಟ ವರದಿಯಾಗಿದೆ. ಜತೆಗೆ ಅದೇ ಪ್ರದೇಶದಲ್ಲಿ ಮತ್ತೆರೆಡು ಶಂಕಿತ ಪ್ರಕರಣಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಮಧ್ಯೆ, ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯ ಕನ್ಸಲ್ಟೆಂಟ್ ಮೆಡಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಶ್ರೀಹರಿ,  ಮಾತನಾಡಿ, ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಲರಾ ಪ್ರಕರಣಗಳು 50% ಏರಿಕೆಯಾಗಿದ್ದು, ದಿನಕ್ಕೆ ಸರಾಸರಿ ಕನಿಷ್ಠ 20 … Continue reading ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟಿನ ಮಧ್ಯೆ ಕಾಲರಾ ಏಕಾಏಕಿ ಏರಿಕೆ..!