Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಮಾಜಿ ಸಿಎಂ ಬಿ.ಎಸ್ ವೈಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ

ಮಾಜಿ ಸಿಎಂ ಬಿ.ಎಸ್ ವೈಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ

ಬೆಂಗಳೂರು,ಸೆಪ್ಟಂಬರ್,24,2021(www.justkannada.in):  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಮಾಜಿ ಸಿಎಂ ಬಿಎಸ್ ವೈಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಘೋಷಿಸಿದರು. ನಂತರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪಗೆ  ಪ್ರಶಸ್ತಿ ಪ್ರದಾನ ಮಾಡಿದರು.

ಲೋಕಸಭೆ ಮಾದರಿಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುವಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೂಚನೆ ನೀಡಿದ್ದರು.

Key words: Best- Legislator- Award – former CM –BS yeddyurappa