ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ.

ಗಾಂಧಿನಗರ,ಸೆಪ್ಟಂಬರ್,12,2021(www.justkannada.in):  ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ರನ್ನ ಆಯ್ಕೆ ಮಾಡಲಾಗಿದೆ.

ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ ಮಾಡಲಾಗಿದೆ. ಇನ್ನು ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಭೂಪೇಂದ್ರ ಪಟೇಲ್  ಗಾಟ್ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದಾರೆ.

ನಿನ್ನೆಯಷ್ಟೆ ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ ನೀಡಿದ್ದರು.

Key words: Bhupendra Patel – chosen -as –  Gujarat-new CM