Wednesday, September 23, 2026

BDA Apartments

Home Crime ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ puliyogare,ayyangar WhatsApp 11 16 at 12.03.42 PM

ಮೈಸೂರು,ನವೆಂಬರ್, 21,2024 (www.justkannada.in): ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಮೈಸೂರಿನ ಹೂಟಗಳ್ಳಿ ನಗರಸಭೆ‌ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್. ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗೆ ದಿನೇಶ್  2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ಮಧ್ಯೆ 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೈಸೂರು ಲೋಕಾಯುಕ್ತ ಎಸ್ ಪಿ  ಟಿ.ಜೆ ಉದೇಶ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

Key words: Lokayukta, bill collector, bribe, mysore