ನಾಲ್ಕು ರಾಜ್ಯಗಳಿಗೆ ರಾಜ್ಯಾಧ್ಯಕ್ಷರನ್ನ ನೇಮಕ ಮಾಡಿದ ಬಿಜೆಪಿ.

ನವದೆಹಲಿ,ಜುಲೈ,4,2023(www.justkannada.in):  ಪ್ರಮುಖ ರಾಜ್ಯಗಳ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವ ಬಿಜೆಪಿ ನಾಲ್ಕು ರಾಜ್ಯಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ.

ತೆಲಂಗಾಣ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ.ಪುರಂದೇಶ್ವರಿ, ಜಾರ್ಖಂಡ್‌ ನ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಮತ್ತು ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಆದೇಶಿಸಿದ್ದಾರೆ.

Key words: BJP-appointed -state -presidents – four states