ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ದೂರು.

 

ದಾವಣಗೆರೆ, ಮಾ.07, 2020 : (www.justkannada.in news) : ಮಹರ್ಷಿ ವಾಲ್ಮೀಕಿ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತೀವ್ರ ಖಂಡನೆ. ಶಾಸಕ ಯತ್ನಾಳ್ ವಿರುದ್ಧ ಪೊಲೀಸದ ಠಾಣೆಗೆ ದೂರು.

ಶಾಸಕರ ಹೇಳಿಕೆ ಖಂಡಿಸಿ ದಾವಣಗೆರೆಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ. ದಾವಣಗೆರೆ ನಗರದ ಬಡಾವಣೆ ಠಾಣೆಗೆ ದೂರು ನೀಡಿದ ಪ್ರತಿಭಟನೆಗಾರರು.
ಜಾತಿ ನಿಂದನೆ ಪ್ರಕರಣ ದಾಖಲಿಸುವಂತೆ ಠಾಣಾಧಿಕಾರಿಗಳಿಗೆ ದೂರು ನೀಡಿದ ಪ್ರತಿಭಟನೆಕಾರರು.
ರಾಮಾಯಣ ಬರೆದವರು ಕೀಳು ಜಾತಿಯಲ್ಲಿ ಹುಟ್ಟಿದ ವಾಲ್ಮೀಕಿ ಎಂದು ಹೇಳಿಕೆ ನೀಡಿದ್ದ ಶಾಸಕ ಯತ್ನಾಳ್.

key words : bjp-basavaraj.patil.yathnal-davanagere-valmiki-protest-police