Thursday, September 10, 2026

BDA Apartments

Home Front Page ರಾಜ್ಯ ಸರ್ಕಾರದ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ BJP

ರಾಜ್ಯ ಸರ್ಕಾರದ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ BJP

ಬೆಂಗಳೂರು,ಜೂನ್,10,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯ ಬಿಜೆಪಿ ನಾಯಕರು ದೂರು ನೀಡಿದ್ದಾರೆ.

ಬೆಂಗಳೂರಿನಲ್ಲಿ ಕಸದ ಟೆಂಬರ್ ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ಬಿಜೆಪಿ ನಾಯಕರು ದೂರು ನೀಡಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿ ಹಲವು ನಾಯಕರು ದೂರು ನೀಡಿದ್ದು ಕಸದ ಹೆಸರಲ್ಲಿ 36 ಸಾವಿರ ಕೋಟಿ ಲೂಟಿ ಮಾಡಲಾಗಿದೆ.  ಅಕ್ರಮದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

Key words: BJP, files, complaint, Lokayukta, against, state government