ಬಿಜೆಪಿ ಜನಸ್ಪಂದನ ಸಮಾವೇಶ: ಈ ಬಗ್ಗೆ ನಾನು ಹೆಚ್ಚು ಕಮೆಂಟ್ ಮಾಡಲ್ಲ ಎಂದ ಡಿ.ಕೆ ಶಿವಕುಮಾರ್.

ಬೆಂಗಳೂರು,ಸೆಪ್ಟಂಬರ್,10,2022(www.justkannada.in): ದೊಡ್ಡಬಳ್ಳಾಪುರದಲ್ಲಿ ರಾಜ್ಯ ಬಿಜೆಪಿ ಆಯೋಜಿಸಿರುವ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್,  ಮೂರು ವರ್ಷ ಜನರಿಗೆ ಸ್ಪಂದಿಸಿಲ್ಲ ಎಂದು ಈಗ ಸಮಾವೇಶ ಮಾಡುತ್ತಿದ್ದಾರೆ.  ಈಗ ಜನಸ್ಪಂದನ ಸಮಾವೇಶ ಮಾಡಿ ತೋರಿಸುತ್ತಿದ್ದಾರೆ.  ನಾವು ನಿಮ್ಮ ಜೊತೆ ಇದ್ದೇವೆ ಎಂದು ತೋರಿಸಲು ಸಮಾವೇಶ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಕಮೇಂಟ್ ಮಾಡಲ್ಲ ಎಂದರು.

Key words: BJP-Janaspandana-kpcc-president-DK Shivakumar