Sunday, October 4, 2026

BDA Apartments

Home Crime ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು: ಬಿಜೆಪಿ ನಾಯಕರಿಂದ ಪ್ರತಿಭಟನೆ

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು: ಬಿಜೆಪಿ ನಾಯಕರಿಂದ ಪ್ರತಿಭಟನೆ

ಬೆಂಗಳೂರು,ಆಗಸ್ಟ್,19,2026 (www.justkannada.in):  ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದು ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧದ ಕೆಂಗಲ್ ಗೇಟ್ ಮುಂದೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಧರಣಿ ನಡೆಸುತ್ತಿದ್ದು, ವಿಧಾನಸಭೆ ಉಪನಾಯಕ ಅರವಿಂದ ಬೆಲ್ಲದ್, ಶಾಸಕರಾದ ಸುರೇಶ್ ಕುಮಾರ್, ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಮುನಿರತ್ನ ಸೇರಿ ಹಲವರು ಭಾಗಿಯಾಗಿದ್ದಾರೆ.ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು: ಬಿಜೆಪಿ ನಾಯಕರಿಂದ ಪ್ರತಿಭಟನೆ bjp

ಸಚಿವ ನಾಗಂಏದ್ರ ವಿರುದ್ದ ಪ್ರತಿಭಟನಾನಿರತ ಬಿಜೆಪಿ ನಾಯಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು ಕೂಡಲೇ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು jk02_new jk02 new

Key words: BJP leaders, protest, against, Minister, B. Nagendr, resignation