Wednesday, July 29, 2026

BDA Apartments

Home Front Page ಮೈಸೂರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್…

ಮೈಸೂರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್…

ಮೈಸೂರು,ಆ,28,2019(www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ನಳೀನ್ ಕುಮಾರ್ ಕಟೀಲ್ ಮೈಸೂರಿಗೆ ಆಗಮಿಸಲಿದ್ದಾರೆ.

ಇಂದು ಸಂಜೆ ವೇಳೆಗೆ ಮೈಸೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ಮೈಸೂರಿಗೆ ಆಗಮಿಸಲಿದ್ದಾರೆ. ನಿನ್ನೆಯಷ್ಟೆ  ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ  ನಳೀನ್ ಕುಮಾರ್ ಕಟೀಲ್ ಅಧಿಕಾರ ವಹಿಸಿಕೊಂಡಿದ್ದರು.

ಇಂದು ಮೈಸೂರಿನ ನಾಡದೇವತೆ ಚಾಮುಂಡಿ ಬೆಟ್ಟ, ಸುತ್ತೂರು ಮಠ ಹಾಗೂ ಚಾತುರ್ಮಾಸ ಆಚರಣೆಯಲ್ಲಿರುವ ಪೇಜಾವರ  ಶ್ರೀಗಳ ನಳಿನ್ ಕುಮಾರ್ ಕಟೀಲ್ ಬೇಟಿಮಾಡಲಿದ್ದಾರೆ. ನಂತರ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡರ ಜೊತೆ ಕಟೀಲ್ ಸಭೆ ನಡೆಸಿ ಚರ್ಚಿಸಲಿದ್ದಾರೆ.

Key words: BJP President- Nalin Kumar Kateel today-visit-Mysore