Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಎಎಪಿ ಸರ್ಕಾರ ಬೀಳಿಸಲು ಬಿಜೆಪಿ ಯತ್ನ: ನಮ್ಮ ಶಾಸಕರಿಗೆ 25 ಕೋಟಿ ರೂ. ಆಮಿಷ-ಅರವಿಂದ ಕೇಜ್ರಿವಾಲ್...

ಎಎಪಿ ಸರ್ಕಾರ ಬೀಳಿಸಲು ಬಿಜೆಪಿ ಯತ್ನ: ನಮ್ಮ ಶಾಸಕರಿಗೆ 25 ಕೋಟಿ ರೂ. ಆಮಿಷ-ಅರವಿಂದ ಕೇಜ್ರಿವಾಲ್ ಗಂಭೀರ ಆರೋಪ.

ನವದೆಹಲಿ,ಜನವರಿ,27,2024(www.justkannada.in):  ದೆಹಲಿಯಲ್ಲಿ ನಮ್ಮ ಆಮ್ ಆದ್ಮಿ ಸರ್ಕಾರವನ್ನ ಕೆಡವಲು ಬಿಜೆಪಿ ಯತ್ನಿಸುತ್ತಿದೆ. ನಮ್ಮ ಶಾಸಕರಿಗೆ 25 ಕೋಟಿ ರೂ. ಆಮಿಷ ಒಡ್ಡಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅರವಿಂದ ಕೇಜ್ರಿವಾಲ್,  ಬಿಜೆಪಿ ನಮ್ಮ ಶಾಸಕರನ್ನ ಖರೀದಿಸಲು ಮುಂದಾಗಿದೆ. ಪ್ರತಿ ಶಾಸಕರಿಗೆ 26 ಕೋಟಿ ಆಮಿಷ ಒಡ್ಡುತ್ತಿದೆ. ನಮ್ಮ ಏಳು ಶಾಸಕರನ್ನು ಸಂಪರ್ಕಿಸಿ ಸೆಳೆಯಲು ಬಿಜೆಪಿ ಪ್ರಯತ್ನಿಸಿದೆ ಎಂದು ಆರೋಪಿಸಿದರು.ಎಎಪಿ ಸರ್ಕಾರ ಬೀಳಿಸಲು ಬಿಜೆಪಿ ಯತ್ನ: ನಮ್ಮ ಶಾಸಕರಿಗೆ 25 ಕೋಟಿ ರೂ. ಆಮಿಷ-ಅರವಿಂ...

ನನ್ನನ್ನ ಯಾವುದೇ ಹಗರಣದಲ್ಲಿ ಬಂಧಿಸಲು ಆಗುತ್ತಿಲ್ಲ. ಹೀಗಾಗಿ ಸರ್ಕಾರ ಕೆಡವಲು ಬಿಜೆಪಿ ಯತ್ನಿಸುತ್ತಿದೆ ಎಎಪಿ ಸರ್ಕಾರ ಬೀಳಿಸಲು ಸಂಚು  ರೂಪಿಸುತ್ತಿದೆ ಎಂದು ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.

Key words: BJP -trying – topple -AAP government-Arvind Kejriwal