Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page  ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಬಿವೈ ವಿಜಯೇಂದ್ರ…

 ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಬಿವೈ ವಿಜಯೇಂದ್ರ…

ತುಮಕೂರು,ನವೆಂಬರ್,3,2020(www.justkannada.in):  ಶಿರಾ ಮತ್ತು ಆರ್.ರ್ ಕ್ಷೇತ್ರಗಳ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು ಇನ್ನ ಕೆಲವೇ ನಿಮಿಷಗಳಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯವಾಗಲಿದೆ. ಈ ನಡುವೆ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.jk-logo-justkannada-logo

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ, ಶಿರಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಗೆಲುವು ಸಾಧಿಸಲಿದ್ದಾರೆ.  20 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ತಿಳಿಸಿದ್ದಾರೆ.

Key words:  BJP-  win-Shira constituency – BY Vijayendra.