ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಅವಮಾನಿಸಿದಂತೆ : ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರ

ಬೆಂಗಳೂರು,ಡಿಸೆಂಬರ್,21,2020(www.justkannada.in) :  ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜೆಡಿಎಸ್ ಪಕ್ಷ ಕಟ್ಟುತ್ತಾರೆ. ಆ ಪಕ್ಷ ಬೆಳೆಸಿ ಅಧಿಕಾರಕ್ಕೆ ಬರುತ್ತಾರೆ. ಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಅವಮಾನಿಸಿದಂತೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಬೇಸರವ್ಯಕ್ತಪಡಿಸಿದ್ದಾರೆ.Teachers,solve,problems,Government,bound,Minister,R.Ashokಬಿಜೆಪಿ, ಜೆಡಿಎಸ್ ವಿಲೀನದ ಬಗ್ಗೆ ಮಾತನಾಡುವುದು ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಿಗೆ ಅವಮಾನಿಸಿದಂತೆ. ವಿಲೀನದ ಬಗ್ಗೆ ನಾನು ಮಾತನಾಡುವುದಿಲ್ಲ. ಬೇರೆ ಯಾರು ಮಾತನಾಡಬಾರದು. BJP,JDS,merger,insulting,talking,about,CM B.S.Yeddyurappa,bored

ವಿಲೀನ ಆಗುತ್ತಾರೆ ಎಂದು ಹೇಳುವುದು ಶೋಭೆ ತರುವುದಿಲ್ಲ. ನಮ್ಮ ಪಕ್ಷದಲ್ಲಿ ಯಾರು ಈ ರೀತಿ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

key words : BJP-JDS-merger-insulting-talking-about-CM B.S.Yeddyurappa-bored