Thursday, September 24, 2026

BDA Apartments

Home Crime ನಗ್ನಫೋಟೊ ಇಟ್ಟುಕೊಂಡು ಮಹಿಳೆಗೆ ಬ್ಲಾಕ್ ಮೇಲ್: ಆರೋಪಿ ಬಂಧನ.

ನಗ್ನಫೋಟೊ ಇಟ್ಟುಕೊಂಡು ಮಹಿಳೆಗೆ ಬ್ಲಾಕ್ ಮೇಲ್: ಆರೋಪಿ ಬಂಧನ.

ಬೆಂಗಳೂರು,ಅಕ್ಟೋಬರ್,25,2022(www.justkannada.in):  ಮಹಿಳೆಯ ನಗ್ನ ಫೋಟೊ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನ ಬೆಂಗಳೂರಿನ ಈಶಾನ್ಯ ಸಿಎಎನ್ ಪೊಲೀಸರು ಬಂಧಿಸಿದ್ದಾರೆ.

ಮಹಂತೇಶ್ ಬಂಧಿತ ಆರೋಪಿ. ಈತ ಮಹಿಳೆಯೊಬ್ಬರ ನಗ್ನ ಫೋಟೊ ಇಟ್ಟುಕೊಂಡು 30 ಲಕ್ಷ ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ಧ. ಹಣ ನೀಡದಿದ್ದರೇ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ಧ.ನಗ್ನಫೋಟೊ ಇಟ್ಟುಕೊಂಡು ಮಹಿಳೆಗೆ ಬ್ಲಾಕ್ ಮೇಲ್: ಆರೋಪಿ ಬಂಧನ arrest arrest 7

ಬೆದರಿಕೆಗೆ ಮಹಿಳೆ ಸೊಪ್ಪು ಹಾಕದಿದ್ದಾಗ ಕೆಲ ಫೋಟೊ ಕಳುಹಿಸಿದ್ದ. ಈ ಹಿನ್ನೆಲೆಯಲ್ಲಿ ಮಹಿಳೆ ಈ ಸಂಬಂಧ ಈಶಾನ್ಯ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಪೊಲೀಸರು ಆರೋಪಿ ಮಹಂತೇಶನನ್ನ ಬಂಧಿಸಿದ್ದಾರೆ.

Key words: Black mail – woman –  Accused- arrested.