ಬಿಎಂಟಿಸಿ ದರ ಹೆಚ್ಚಿಸುವುದು ಅನಿವಾರ್ಯ : ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ 

ಬೆಂಗಳೂರು,ಮಾರ್ಚ್,07,2021(www.justkannada.in) : ಬಿಎಂಟಿಸಿ ದರ ಹೆಚ್ಚಿಸುವುದು ಅನಿವಾರ್ಯವಾಗಿದ್ದು, ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿರುವುದಾಗಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಹೇಳಿದ್ದಾರೆ.

jk

ಬಜೆಟ್ ನಲ್ಲಿ ಈ ಕುರಿತು ನಿರ್ಧಾರವಾಗುವ ಸಾಧ್ಯತೆಯಿದೆ. ಬಿಎಂಟಿಸಿ ದರ ಹೆಚ್ಚುಸುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

BMTC-Management-Rate-Increasing-Inevitable-BMTC-Manager-Director-C.Shikha  

key words : BMTC-Management-Rate-Increasing-Inevitable-BMTC-Manager-
Director-C.Shikha