Thursday, September 24, 2026

BDA Apartments

Home Front Page ಬಾಲಿವುಡ್ ನಟಿ ಐಶ್ವರ್ಯ ರೈ ಆಸ್ಪತ್ರೆಗೆ ದಾಖಲು

ಬಾಲಿವುಡ್ ನಟಿ ಐಶ್ವರ್ಯ ರೈ ಆಸ್ಪತ್ರೆಗೆ ದಾಖಲು

ಬೆಂಗಳೂರು, ಜುಲೈ 18, 2020 (www.justkannnada.in): ಬಾಲಿವುಡ್ ನಟಿ ಐಶ್ವರ್ಯ ರೈ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ವಿಷಯವನ್ನು ಅಭಿಷೇಕ್ ಬಚ್ಚನ್ ಟ್ವಿಟರ್’ನಲ್ಲಿ ತಿಳಿಸಿದ್ದಾರೆ. ಕೊರೊನಾ ಸೋಂಕಿನಿಂದಾಗಿ ಮನೆಯಲ್ಲೇ ಐಸೋಲೇಷನ್ ನಲ್ಲಿ ಇದ್ದ ನಟಿ ಐಶ್ವರ್ಯ ರೈ ಮಗಳು ಆರಾಧ್ಯಾಳನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾವ ಅಮಿತಾಬ್ ಬಚ್ಚನ್ ಮತ್ತು ಪತಿ ಅಭಿಷೇಕ್ ಬಚ್ಚನ್ ಕೊರೊನಾ ಪಾಸಿಟಿವ್ ಬಂದಿತ್ತು. ಅಮಿತಾಬ್ ಮತ್ತು ಅಭಿಷೇಕ್ ಈಗಾಗಲೇ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅದರೆ ಐಶ್ವರ್ಯ ಹಾಗೂ ಆರಾಧ್ಯಳನ್ನು ಮನೆಯಲ್ಲೇ ಐಸೋಲೇಷನ್ ನಲ್ಲಿ ಇರಲು ಸೂಚಿಸಿದ್ದ ವೈದ್ಯರು ಇದೀಗ ಆಸ್ಪತ್ರಗೆ ದಾಖಲಿಸಿಕೊಂಡಿದ್ದಾರೆ.