Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Crime ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ.

ಬೆಂಗಳೂರು,ಮೇ,9,2023(www.justkanna.in):  ಬೆಂಗಳೂರಿನ ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯನ್ನ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್​ ತಾಲೂಕಿನ ಹೆಬ್ಬಗೋಡಿಯಲ್ಲಿರುವ  ಎಬಿನೈಜರ್​ ಶಾಲೆಯಲ್ಲಿ ಬಾಂಬ್​ ಇರುವುದಾಗಿ ಇ-ಮೇಲ್​​ ಮೂಲಕ ಸಂದೇಶ  ರವಾನಿಸಿದ್ದಾರೆ. ಬಾಂಬ್ ಇರುವ ಬಗ್ಗೆ ಎಬಿನೈಜರ್​ ಶಾಲೆಯ ಇ-ಮೇಲ್ ವಿಳಾಸಕ್ಕೆ ಸಂದೇಶ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಯನ್ನ ಬಂದ್ ಮಾಡಲಾಗಿದ್ದು,  ಆಡಳಿತ ಮಂಡಳಿ, ಶಾಲಾ ಪ್ರವೇಶ ಪ್ರಕ್ರಿಯೆ ಸ್ಥಗಿತಗೊಳಿಸಿದೆ.ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ bomb

ವಿಚಾರ ತಿಳಿದ ತಕ್ಷಣ  ಹೆಬ್ಬಗೋಡಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದು ಶಾಲಾ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ ಪರಿಶೀಲಿಸುತ್ತಿದ್ದಾರೆ. ಕೆಲತಿಂಗಳ‌ ಹಿಂದೆಯೂ ಇದೇ ಶಾಲೆಗೆ ಇದೇ ರೀತಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು.

Key words: Bomb- threat – private school -Bengaluru.