ಕೇಂದ್ರ ಬಜೆಟ್ ಮಂಡನೆ ಆರಂಭ…

ಬೆಂಗಳೂರು,ಫೆಬ್ರವರಿ,01,2021(www.justknnada.in) : ಇಂದು ಮಹತ್ವದ ಕೇಂದ್ರ ಬಜೆಟ್-2021 ಮಂಡನೆಯಾಗುತ್ತಿದ್ದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಆರಂಭಿಸಿದ್ಚದಾರೆ .

ಬಜೆಟ್ ಮಂಡನೆಗೂ ಪೂರ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದಂತ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಬಜೆಟ್ ಮಂಡನೆಗೆ ಸಂಪುಟದಿಂದ ಅನುಮೋದನೆ ದೊರೆಯಿತು. jk

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸತ್ ನಲ್ಲಿ ಇಂದು ಬಜೆಟ್ ಮಂಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನವೇ ಪೂಜೆ ನೆರವೇರಿಸಿದಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೋರ್, ಇದು ಜನರ ನಿರೀಕ್ಷೆಯ ಬಜೆಟ್ ಆಗಲಿದೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.Budget-Proposal-Union Cabinet-Approval-few-moments-Budget-Presentation

ಇದೇ ಮೊದಲ ಬಾರಿಗೆ ಕಾಗದ ರಹಿತ ಬಜೆಟ್ ಸಂಸತ್ ನಲ್ಲಿ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ.

key words : Budget-Proposal-Union Cabinet-Approval-few-moments-Budget-Presentation